ಮಾರ್ಕ 8:3 - ಕನ್ನಡ ಸಮಕಾಲಿಕ ಅನುವಾದ3 ನಾನು ಇವರನ್ನು ಹಸಿವೆಯಿಂದ ತಮ್ಮ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವರನ್ನು ಉಪವಾಸವಾಗಿ ಮನೆಗೆ ಕಳುಹಿಸಿಬಿಟ್ಟರೆ ದಾರಿಯಲ್ಲಿ ಬಳಲಿಹೋಗುವರು; ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ ಎಂದು ಅವರಿಗೆ ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇವರು ಏನನ್ನೂ ತಿನ್ನದೆ ಹಸಿವೆಯಲ್ಲಿಯೇ ಹೊರಟರೆ ದಾರಿಯಲ್ಲಿ ಬಳಲಿ ಹೋಗುವರು. ಈ ಜನರಲ್ಲಿ ಕೆಲವರು ಬಹಳ ದೂರದಿಂದ ಬಂದಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹ್ಯಾ ಲೊಕಾಕ್ನಿ ಉಪ್ಪಾಸಿ ಧಾಡ್ಲ್ಯಾರ್ ಹ್ಯಾತುರ್ಲಿ ಉಲ್ಲಿ ಲೊಕಾ ಲೈ ಧುರ್‍ನಾ ಯೆಲ್ಲಿ ಹಾತ್, ಭುಕೆನ್ ಖೈ ತರ್ ಪಡ್ತಿಲ್,” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |