ಮಾರ್ಕ 9:32 - ಕನ್ನಡ ಸಮಕಾಲಿಕ ಅನುವಾದ32 ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಖರೆ ಶಿಸಾಕ್ನಿ ತೆಚ್ಯಾ ಗೊಸ್ಟಿಯಾ ಅರ್‍ತುಚ್ ಹೊವ್ಕ್‌ನ್ಯಾತ್, ಜಾಲ್ಯಾರ್‍ಬಿ ಜೆಜುಕ್ ಹ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್ ಮನುನ್ ಇಚಾರುಕ್ ತೆಂಕಾ ಧೈರೊ ಹೊವ್ಕ್‌ನಾ. ಅಧ್ಯಾಯವನ್ನು ನೋಡಿ |