ಮಾರ್ಕ 9:7 - ಕನ್ನಡ ಸಮಕಾಲಿಕ ಅನುವಾದ7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಎಕ್ ಮೊಡ್ ಯೆಲೆ ಅನಿ ತೆಚ್ಯಾ ಸಾವ್ಳಿನ್ ತೆಂಕಾ ಧಾಪ್ಲಿನ್, ಅನಿ ಮೊಡಾತ್ನಾ “ಹ್ಯೊ, ಮಾಜೊ ಲೈ ಅಪುರ್‍ಬಾಯೆಚೊ ಲೆಕ್, ತೆನಿ ಸಾಂಗಟಲ್ಲೆ ಆಯ್ಕಾ!” ಮನುನ್ ಧನ್ ಅಯ್ಕೊ ಯೆಲೊ. ಅಧ್ಯಾಯವನ್ನು ನೋಡಿ |