Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:8 - ಕನ್ನಡ ಸಮಕಾಲಿಕ ಅನುವಾದ

8 ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಕ್ಷಣ, ಶಿಷ್ಯರು ಸುತ್ತಲೂ ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಫಕ್ಕನೆ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಆಗಿನಿಂದ ಮತ್ತಾರನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಎಗ್ದಮ್ ತೆನಿ ಫಿರುನ್ ಬಗ್ಲ್ಯಾರ್, ಜೆಜು ಎಕ್ಲೊಚ್ ತೆಂಕಾ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:8
6 ತಿಳಿವುಗಳ ಹೋಲಿಕೆ  

ಹೀಗೆ ಮೂರು ಸಾರಿ ನಡೆದಮೇಲೆ, ಕೂಡಲೇ ಆ ಜೋಳಿಗೆಯನ್ನು ಪರಲೋಕಕ್ಕೆ ಎತ್ತಿಕೊಳ್ಳಲಾಯಿತು.


ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು.


ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.


ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.


ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು