ಮೀಕ 1:15 - ಕನ್ನಡ ಸಮಕಾಲಿಕ ಅನುವಾದ15 ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾರೇಷದವರೇ, ಆಕ್ರಮಣಕಾರನೊಬ್ಬನನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಯೇಲಿನ ವೈಭವವು ಅದುಲ್ಲಾಮಿನ ಪಾಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು; ಇಸ್ರಾಯೇಲಿನ ಮಹಿಮೆಯವರು ಅದುಲ್ಲಾವಿುಗೆ ಸೇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವದು. ಅಧ್ಯಾಯವನ್ನು ನೋಡಿ |