ಮೀಕ 3:10 - ಕನ್ನಡ ಸಮಕಾಲಿಕ ಅನುವಾದ10 ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಿಯೋನನ್ನು ನರಹತ್ಯೆಯಿಂದ, ಜೆರುಸಲೇಮನ್ನು ಅನ್ಯಾಯದಿಂದ ಕಟ್ಟುತ್ತಿರುವ ನೀವು ಕಿವಿಗೊಟ್ಟು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚೀಯೋನನ್ನು ನರಹತ್ಯದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕೇಳಿರಿ, ಕೇಳಿರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ. ಅಧ್ಯಾಯವನ್ನು ನೋಡಿ |