ಮೀಕ 3:4 - ಕನ್ನಡ ಸಮಕಾಲಿಕ ಅನುವಾದ4 ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.” ಅಧ್ಯಾಯವನ್ನು ನೋಡಿ |