Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:15 - ಕನ್ನಡ ಸಮಕಾಲಿಕ ಅನುವಾದ

15 ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ಮಾತನ್ನು ಕೇಳದ ರಾಷ್ಟ್ರಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:15
6 ತಿಳಿವುಗಳ ಹೋಲಿಕೆ  

ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.


ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು