Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:12 - ಕನ್ನಡ ಸಮಕಾಲಿಕ ಅನುವಾದ

12 ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆಹೊವ್ನ್ ತುಮಿ ಸುಟ್ಕಾ ದಿತಲ್ಲ್ಯಾ ಖಾಯ್ದಾಂಚ್ಯಾ ಪರ್ಕಾರ್ ತಿರ್ಮಾನ್ ಜೊಡುನ್ ಘೆಟಲ್ಲ್ಯಾಂಚ್ಯಾ ಸಾರ್ಕೆ ಬೊಲುಚೆ ಅನಿ ಚಲುಚೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:12
8 ತಿಳಿವುಗಳ ಹೋಲಿಕೆ  

ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು