Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:16 - ಕನ್ನಡ ಸಮಕಾಲಿಕ ಅನುವಾದ

16 ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, “ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ,” ಎಂದು ಹೇಳಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದದ್ದನ್ನು ಕೊಡದೆ - ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆತುಂಬಿಸಿಕೊಳ್ಳಿ ಎಂದು ಬರೀ ಮಾತು ಹೇಳಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಂಕಾ ಗರಜ್ ಹೊತ್ತೆ ತೆಂಕಾ ದಿಯ್ನಸ್ತಾನಾ, ತುಮ್ಚ್ಯಾತ್ಲ್ಯಾ ಕೊನ್‍ಬಿ ಎಕ್ಲ್ಯಾನ್ ತೆಂಕಾ ಸಮಾದಾನಾನ್ ಜಾವಾ ಅನಿ ಹುನ್ಹುನಿತ್ ರ್‍ಹಾವಾ ಅನಿ ಪೊಟ್‍ಭರ್ ಜೆವಾ ಮನುನ್ ಸಾಂಗ್ಲ್ಯಾರ್ ಕಾಯ್ ಫಾಯ್ದೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:16
11 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.


ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.


ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.


ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.


ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು