ಯಾಕೋಬನು 2:17 - ಕನ್ನಡ ಸಮಕಾಲಿಕ ಅನುವಾದ17 ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತವಿಶ್ವಾಸವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ತನ್ನಲ್ಲಿ ಜೀವವಿಲ್ಲದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಸೆ ಕಾಮಾಂಚ್ಯಾ ವೈನಾ ದಾಕ್ವಿನಸಲ್ಲೊ ವಿಶ್ವಾಸ್ ಜಿವ್ ನಸಲ್ಲ್ಯಾ ಸಾರ್ಕೊ. ಅಧ್ಯಾಯವನ್ನು ನೋಡಿ |