ಯಾಕೋಬನು 3:7 - ಕನ್ನಡ ಸಮಕಾಲಿಕ ಅನುವಾದ7 ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನರಜಾತಿಯು ಸಕಲಜಾತಿಯ ಮೃಗ ಪಕ್ಷಿ ಕ್ರಿವಿು ಜಲಚರಗಳನ್ನೂ ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಸಗ್ಳ್ಯಾ ನಮುನ್ಯಾಚಿ ಜನಾವರಾ , ಫಾಂಕ್ರಾ, ಅನಿ ಪೊಟಾನಿ ಚಲ್ತಲಿ ಜನಾವರಾ, ಮಾನ್ಸಾಚ್ಯಾ ಹತೊಟಿತ್ ಹೊಲ್ಲಿ ಹಾತ್. ಅಧ್ಯಾಯವನ್ನು ನೋಡಿ |