ಯಾಕೋಬನು 4:14 - ಕನ್ನಡ ಸಮಕಾಲಿಕ ಅನುವಾದ14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಉದ್ದ್ಯಾ ಕಾಯ್ ಹೊತಾ ಮನ್ತಲೆ ತುಮ್ಕಾ ಗೊತ್ತ್ ನಾ! ತುಮ್ಚ್ಯಾ ಜಿವನಾತ್ ತುಮಿ ಉಬೆಚ್ಯಾ ಡುಕ್ಟಾಚ್ಯಾ ಸರ್ಕೆ ಹಾಸಿ. ತೊ ಉಲ್ಲೊ ಎಳ್ ತವ್ಡೊಚ್ ದಿಸ್ತಾ ಮಾನಾ ತೊ ತುಮ್ಕಾ ದಿಸಿನಾ. ಅಧ್ಯಾಯವನ್ನು ನೋಡಿ |