ಯಾಕೋಬನು 5:18 - ಕನ್ನಡ ಸಮಕಾಲಿಕ ಅನುವಾದ18 ತಿರುಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ, ಅವನು ಮತ್ತೆ ಮಳೆಗಾಗಿ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿಯಿತು. ಭೂಮಿ ಫಲಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತಿರಿಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂವಿುಯು ಬೆಳೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಎಲೀಯನು ಮಳೆ ಬರುವಂತೆ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿದು ಭೂಮಿಯಲ್ಲಿ ಮತ್ತೆ ಬೆಳೆಯು ಫಲಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಾನಾ ಎಲಿಯಾನ್ ಅನಿ ಎಗ್ದಾ ಮಾಗ್ನಿ ಕರ್ಲ್ಯಾನ್ ಅನಿ ಮಳ್ಬಾ ವೈನಾ ಪಾವ್ಸ್ ಯೆಲೊ ಅನಿ ಜಿಮ್ನಿನ್ ಪಿಕ್ ದಿಲಿನ್. ಅಧ್ಯಾಯವನ್ನು ನೋಡಿ |