ಯಾಕೋಬನು 5:6 - ಕನ್ನಡ ಸಮಕಾಲಿಕ ಅನುವಾದ6 ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮಿ ಕಸ್ಲ್ಯಾಬಿ ಕಾಯ್ ಚುಕೆತ್ ನಸಲ್ಲ್ಯಾ ಲೊಕಾಕ್ನಿ ಚುಕಿದಾರ್ ಮನುನ್ ಕರ್ಲ್ಯಾಸಿ ಅನಿ ಜಿವಾನಿ ಮಾರ್ಲ್ಯಾಸಿ ಅನಿ ತೆನಿ ತುಮ್ಕಾ ಅಡ್ವುಕ್‍ನಾತ್. ಅಧ್ಯಾಯವನ್ನು ನೋಡಿ |