ಯಾಜಕಕಾಂಡ 1:12 - ಕನ್ನಡ ಸಮಕಾಲಿಕ ಅನುವಾದ12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಆ ಪಶುವಿನ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು. ಅಧ್ಯಾಯವನ್ನು ನೋಡಿ |