ಯಾಜಕಕಾಂಡ 1:8 - ಕನ್ನಡ ಸಮಕಾಲಿಕ ಅನುವಾದ8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದರ ಮೇಲೆ ಕಟ್ಟಿಗೆಯನ್ನು ಪೇರಿಸಬೇಕು. ಪ್ರಾಣಿಯ ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದರ ಮೇಲೆ ಕಟ್ಟಿಗೆಯನ್ನು ಒಟ್ಟಿ ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು. ಅಧ್ಯಾಯವನ್ನು ನೋಡಿ |