ಯಾಜಕಕಾಂಡ 10:5 - ಕನ್ನಡ ಸಮಕಾಲಿಕ ಅನುವಾದ5 ಮೋಶೆಯು ಹೇಳಿದ ಹಾಗೆಯೇ, ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಬಂದು ಸತ್ತವರ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಹೊರಕ್ಕೆ ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆದು ಬಿಡದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮಿಶಾಯೇಲ ಮತ್ತು ಎಲ್ಸಾಫಾನ ಮೋಶೆಯ ಮಾತಿಗೆ ವಿಧೇಯರಾದರು. ಅವರು ನಾದಾಬ ಮತ್ತು ಅಬೀಹು ಎಂಬವರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋದರು. ನಾದಾಬ ಮತ್ತು ಅಬೀಹು ತೊಟ್ಟುಕೊಂಡಿದ್ದ ವಿಶೇಷವಾದ ಹೆಣೆದ ಅಂಗಿಗಳು ಇನ್ನೂ ಅವರ ಮೃತಶರೀರಗಳ ಮೇಲಿದ್ದವು. ಅಧ್ಯಾಯವನ್ನು ನೋಡಿ |