ಯಾಜಕಕಾಂಡ 11:19 - ಕನ್ನಡ ಸಮಕಾಲಿಕ ಅನುವಾದ19 ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎಲ್ಲ ವಿಧವಾದ ಬಕ, ಹೆಡೆ ಹಕ್ಕಿ, ಕಣ್ಣಕಪಡಿ, ಇವುಗಳ ಮಾಂಸವನ್ನು ತಿನ್ನಬಾರದು; ಇವು ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೊಕ್ಕರೆ, ಸಕಲ ವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. ಅಧ್ಯಾಯವನ್ನು ನೋಡಿ |