ಯಾಜಕಕಾಂಡ 11:22 - ಕನ್ನಡ ಸಮಕಾಲಿಕ ಅನುವಾದ22 ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಕಲವಿಧವಾದ ಮಿಡತೆಗಳನ್ನೂ, ಬೋಳ ಮಿಡತೆಗಳನ್ನೂ, ಜಿಟ್ಟಿ ಮಿಡತೆಗಳನ್ನೂ, ಸಣ್ಣ ಮಿಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸಕಲವಿಧವಾದ ವಿುಡತೆಗಳನ್ನೂ ಬೋಳವಿುಡತೆಗಳನ್ನೂ ಜಿಟ್ಟಿವಿುಡತೆಗಳನ್ನೂ ಸಣ್ಣವಿುಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು. ಅಧ್ಯಾಯವನ್ನು ನೋಡಿ |