Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲ ವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿವಿುಕೀಟಗಳು ನಿಮಗೆ ನಿಷಿದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:23
7 ತಿಳಿವುಗಳ ಹೋಲಿಕೆ  

ಎಲ್ಲಾ ಜಾತಿಯ ನಾಲ್ಕು ಕಾಲಿನ ಪ್ರಾಣಿಗಳು, ಭೂಮಿಯ ಮೇಲೆ ಹರಿದಾಡುವ ಸರೀಸೃಪಗಳು, ಹಾರಾಡುವ ಪಕ್ಷಿಗಳು ಅದರಲ್ಲಿದ್ದವು.


ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.


“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.


ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,


“ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.


ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.


“ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು