ಯಾಜಕಕಾಂಡ 11:36 - ಕನ್ನಡ ಸಮಕಾಲಿಕ ಅನುವಾದ36 ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿ |