ಯಾಜಕಕಾಂಡ 11:39 - ಕನ್ನಡ ಸಮಕಾಲಿಕ ಅನುವಾದ39 “ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 “ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |