ಯಾಜಕಕಾಂಡ 11:40 - ಕನ್ನಡ ಸಮಕಾಲಿಕ ಅನುವಾದ40 ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |