Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:5 - ಕನ್ನಡ ಸಮಕಾಲಿಕ ಅನುವಾದ

5 ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 (ಬಿಲದ ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳು ಗೊರಸು ಇಲ್ಲವಾದ್ದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬೆಟ್ಟದ ಮೊಲವೂ ಮೆಲಕು ಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:5
12 ತಿಳಿವುಗಳ ಹೋಲಿಕೆ  

ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ.


ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.


ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.


ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.


“ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.


ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.


ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು