ಯಾಜಕಕಾಂಡ 13:10 - ಕನ್ನಡ ಸಮಕಾಲಿಕ ಅನುವಾದ10 ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಜಕನು ಅವನನ್ನು ನೋಡುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ, ಅಧ್ಯಾಯವನ್ನು ನೋಡಿ |