ಯಾಜಕಕಾಂಡ 13:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ಹಸಿ ಮಾಂಸವು ಅವನಲ್ಲಿ ಕಾಣಿಸಿಕೊಂಡರೆ ಅವನು ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆ ವ್ಯಕ್ತಿಯ ಚರ್ಮವು ಹಸಿಯಾಗಿದ್ದರೆ, ಆ ವ್ಯಕ್ತಿಯು ಶುದ್ಧನಲ್ಲ. ಅಧ್ಯಾಯವನ್ನು ನೋಡಿ |