Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:33 - ಕನ್ನಡ ಸಮಕಾಲಿಕ ಅನುವಾದ

33 ಅವನು ಕ್ಷೌರ ಮಾಡಿಸಿಕೊಳ್ಳಲಿ. ಆದರೆ ಅವನು ಇಸಬನ್ನು ಕ್ಷೌರ ಮಾಡಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಇಸುಬು ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ದದ್ದು ಇರುವ ಭಾಗವನ್ನು ಮಾತ್ರ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಆ ವ್ಯಕ್ತಿಯು ಕ್ಷೌರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಆ ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:33
4 ತಿಳಿವುಗಳ ಹೋಲಿಕೆ  

ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು.


ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.


ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ,


ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು