ಯಾಜಕಕಾಂಡ 13:36 - ಕನ್ನಡ ಸಮಕಾಲಿಕ ಅನುವಾದ36 ಯಾಜಕನು ಆಗ ಅವನನ್ನು ಪರೀಕ್ಷಿಸಬೇಕು, ಆ ಇಸಬು ಚರ್ಮದಲ್ಲಿ ಹರಡಿದ್ದರೆ, ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ. ಅವನು ಅಶುದ್ಧನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯಾಜಕನು ಆ ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ. ಅಧ್ಯಾಯವನ್ನು ನೋಡಿ |