ಯಾಜಕಕಾಂಡ 13:42 - ಕನ್ನಡ ಸಮಕಾಲಿಕ ಅನುವಾದ42 ಆದರೆ ಆ ಬೋಳು ತಲೆಯಲ್ಲಿ ಇಲ್ಲವೆ ಪಟ್ಟೆ ತಲೆಯಲ್ಲಿ ಕೆಂಪಗಿರುವ ಬಿಳುಪಾದ ಮಚ್ಚೆಯಿದ್ದರೆ, ಅದು ಅವನ ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆ ತಲೆಯಲ್ಲಾಗಲಿ ಹುಟ್ಟುತ್ತಿರುವ ಚರ್ಮರೋಗವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆದರೆ ಬೋಳುತಲೆಯಲ್ಲಾಗಲಿ, ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆದರೆ ಬೋಳತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ವಿುಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದರೆ ಅವನ ನೆತ್ತಿಯ ಮೇಲೆ ಕೆಂಪು ಬಿಳುಪು ಮಿಶ್ರಿತವಾದ ಸೋಂಕಿನ ಚಿಹ್ನೆ ಇದ್ದರೆ, ಅದು ಚರ್ಮರೋಗವಾಗಿದೆ. ಅಧ್ಯಾಯವನ್ನು ನೋಡಿ |