ಯಾಜಕಕಾಂಡ 13:49 - ಕನ್ನಡ ಸಮಕಾಲಿಕ ಅನುವಾದ49 ಆ ಬಟ್ಟೆ ತೊಗಲು ಹಾಸು ಇಲ್ಲವೆ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ, ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಬೂಜಾಗಿದೆ. ಅದನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆ ಬಟ್ಟೆ ತೊಗಲು, ಹಾಸು, ಹೊಕ್ಕು, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆ ಬಟ್ಟೆ ತೊಗಲು ಹಾಸು ಹೊಕ್ಕು ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿ |