ಯಾಜಕಕಾಂಡ 13:5 - ಕನ್ನಡ ಸಮಕಾಲಿಕ ಅನುವಾದ5 ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿ |