ಯಾಜಕಕಾಂಡ 13:53 - ಕನ್ನಡ ಸಮಕಾಲಿಕ ಅನುವಾದ53 “ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ನೆಯಿಗೆ, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆದರೆ ಯಾಜಕನು ನೋಡುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೊಕ್ಕು, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 “ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು. ಅಧ್ಯಾಯವನ್ನು ನೋಡಿ |