ಯಾಜಕಕಾಂಡ 14:2 - ಕನ್ನಡ ಸಮಕಾಲಿಕ ಅನುವಾದ2 “ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯದಲ್ಲಿ ಅನುಸರಿಸಬೇಕಾದ ಕ್ರಮ ಇದು: ಅವನನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡಿಸಬೇಕಾದ ಕ್ರಮ ಹೇಗಂದರೆ - ಅವನನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ: “ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿ |