ಯಾಜಕಕಾಂಡ 14:37 - ಕನ್ನಡ ಸಮಕಾಲಿಕ ಅನುವಾದ37 ಅವನು ಆ ಬೂಜನ್ನು ಪರೀಕ್ಷಿಸಿದಾಗ, ಅದು ಮನೆಯ ಗೋಡೆಗಳಲ್ಲಿ ತಗ್ಗಾದ ಸಾಲುಗಳಲ್ಲಿ ಹಸಿರಾಗಿಯಾದರೂ, ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಯಾಜಕನು ಹೊರಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು ಅದು ಹಸಿರು ಅಥವಾ ಕೆಂಪು ಬಣ್ಣದ್ದಾಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ, ಅಧ್ಯಾಯವನ್ನು ನೋಡಿ |