Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:44 - ಕನ್ನಡ ಸಮಕಾಲಿಕ ಅನುವಾದ

44 ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯಾಜಕನು ಬಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:44
3 ತಿಳಿವುಗಳ ಹೋಲಿಕೆ  

‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”


“ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು