ಯಾಜಕಕಾಂಡ 14:49 - ಕನ್ನಡ ಸಮಕಾಲಿಕ ಅನುವಾದ49 ಆ ಮನೆಯನ್ನು ಶುದ್ಧಪಡಿಸುವುದಕ್ಕೋಸ್ಕರ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣ ದಾರವನ್ನೂ, ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒಂದು ಪಕ್ಷಿಯನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್‍ಗಿಡದ ಬರಲನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 “ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರು ಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿ |