ಯಾಜಕಕಾಂಡ 14:53 - ಕನ್ನಡ ಸಮಕಾಲಿಕ ಅನುವಾದ53 ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗಾಗಿ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರಮಾಡಿದಾಗ ಅದು ಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಆ ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಆ ಮನೆಯು ಶುದ್ಧವಾಗುವುದು.” ಅಧ್ಯಾಯವನ್ನು ನೋಡಿ |