ಯಾಜಕಕಾಂಡ 15:11 - ಕನ್ನಡ ಸಮಕಾಲಿಕ ಅನುವಾದ11 “ ‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದುವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |