Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:22 - ಕನ್ನಡ ಸಮಕಾಲಿಕ ಅನುವಾದ

22 ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವಳು ಯಾವದರ ಮೇಲೆ ಕೂತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:22
4 ತಿಳಿವುಗಳ ಹೋಲಿಕೆ  

ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.


ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.


“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.


ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು