ಯಾಜಕಕಾಂಡ 15:3 - ಕನ್ನಡ ಸಮಕಾಲಿಕ ಅನುವಾದ3 ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿ |