ಯಾಜಕಕಾಂಡ 15:4 - ಕನ್ನಡ ಸಮಕಾಲಿಕ ಅನುವಾದ4 “ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಸ್ರಾವವಾಗುತ್ತಿರುವ ವ್ಯಕ್ತಿ ಯಾವ ಹಾಸಿಗೆಯ ಮೇಲೆ ಮಲಗಿದರೂ ಆ ಹಾಸಿಗೆ ಅಶುದ್ಧವಾಗುತ್ತದೆ. ಅಧ್ಯಾಯವನ್ನು ನೋಡಿ |