ಯಾಜಕಕಾಂಡ 16:20 - ಕನ್ನಡ ಸಮಕಾಲಿಕ ಅನುವಾದ20 “ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಪೀಠ, ಇವುಗಳಿಗೋಸ್ಕರ ಆರೋನನು ದೋಷಪರಿಹಾರ ಮಾಡಿ ಮುಗಿಸಿದ ಮೇಲೆ, ಆ ಸಜೀವವಾದ ಹೋತವನ್ನು ತರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ವೇದಿ ಇವುಗಳಿಗೋಸ್ಕರ ದೋಷಪರಿಹಾರಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು. ಅಧ್ಯಾಯವನ್ನು ನೋಡಿ |