ಯಾಜಕಕಾಂಡ 16:23 - ಕನ್ನಡ ಸಮಕಾಲಿಕ ಅನುವಾದ23 “ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟುಬಿಟ್ಟು ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು. ಅಧ್ಯಾಯವನ್ನು ನೋಡಿ |