ಯಾಜಕಕಾಂಡ 16:3 - ಕನ್ನಡ ಸಮಕಾಲಿಕ ಅನುವಾದ3 “ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |