ಯಾಜಕಕಾಂಡ 16:33 - ಕನ್ನಡ ಸಮಕಾಲಿಕ ಅನುವಾದ33 ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಬಲಿಪೀಠ, ಯಾಜಕರು, ಜನಸಮೂಹದವರು ಈ ಎಲ್ಲರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವನು ಮಹಾ ಪವಿತ್ರಸ್ಥಳ, ದೇವದರ್ಶನಗುಡಾರ ಮತ್ತು ವೇದಿಕೆಯನ್ನು ಶುದ್ಧೀಕರಿಸಬೇಕು; ಅವನು ಯಾಜಕರನ್ನು ಇಸ್ರೇಲರನ್ನು ಶುದ್ಧೀಕರಿಸಬೇಕು. ಅಧ್ಯಾಯವನ್ನು ನೋಡಿ |