ಯಾಜಕಕಾಂಡ 17:9 - ಕನ್ನಡ ಸಮಕಾಲಿಕ ಅನುವಾದ9 ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ದೇವದರ್ಶನದ ಗುಡಾರದ ಬಾಗಲಿಗೆ ತಾರದಿದ್ದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನು ತನ್ನ ಬಲಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತೆಗೆದುಕೊಂಡು ಬಂದು ಯೆಹೋವನಿಗೆ ಅರ್ಪಿಸಬೇಕು. ಇಲ್ಲವಾದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |