ಯಾಜಕಕಾಂಡ 18:17 - ಕನ್ನಡ ಸಮಕಾಲಿಕ ಅನುವಾದ17 “ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಮದುವೆ ಮಾಡಿಕೊಂಡವಳ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗಮಿಸಬಾರದು. ಅವರು ರಕ್ತಸಂಬಂಧಿಗಳು, ಅದು ಅಧರ್ಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗವಿುಸಬಾರದು; ಅವರು ರಕ್ತಸಂಬಂಧಿಗಳಾದದರಿಂದ ಅದು ದುಷ್ಕಾರ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಆಕೆಯೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು. ಅಧ್ಯಾಯವನ್ನು ನೋಡಿ |