ಯಾಜಕಕಾಂಡ 19:21 - ಕನ್ನಡ ಸಮಕಾಲಿಕ ಅನುವಾದ21 ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ವ್ಯಕ್ತಿ ಪ್ರಾಯಶ್ಚಿತ್ತ ಬಲಿಗಾಗಿ ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಲಿಗೆ ಒಂದು ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಪುರುಷನು ತನ್ನ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ಯೆಹೋವನ ಬಳಿಗೆ ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅಧ್ಯಾಯವನ್ನು ನೋಡಿ |