ಯಾಜಕಕಾಂಡ 19:6 - ಕನ್ನಡ ಸಮಕಾಲಿಕ ಅನುವಾದ6 ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಮಾಡುವ ಬಲಿದಾನದ ಮಾಂಸವನ್ನು ಅದೇ ದಿನದಲ್ಲಿ ಅಥವಾ ಮರುದಿನದಲ್ಲಿ ಊಟಮಾಡಿಬಿಡಬೇಕು. ಮೂರನೆಯ ದಿನದವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ವಿುಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿ |